| English | | Devanagari | | Telugu | | Tamil | | Kannada | | Malayalam | | Gujarati | | Odia | | Bengali | | |
| Marathi | | Assamese | | Punjabi | | Hindi | | Samskritam | | Konkani | | Nepali | | Sinhala | | Grantha | | |
ಗಂಗಾ ಸ್ತೋತ್ರಂ ದೇವಿ! ಸುರೇಶ್ವರಿ! ಭಗವತಿ! ಗಂಗೇ ತ್ರಿಭುವನತಾರಿಣಿ ತರಳತರಂಗೇ । ಭಾಗೀರಥಿಸುಖದಾಯಿನಿ ಮಾತಸ್ತವ ಜಲಮಹಿಮಾ ನಿಗಮೇ ಖ್ಯಾತಃ । ಹರಿಪದಪಾದ್ಯತರಂಗಿಣಿ ಗಂಗೇ ಹಿಮವಿಧುಮುಕ್ತಾಧವಳತರಂಗೇ । ತವ ಜಲಮಮಲಂ ಯೇನ ನಿಪೀತಂ ಪರಮಪದಂ ಖಲು ತೇನ ಗೃಹೀತಮ್ । ಪತಿತೋದ್ಧಾರಿಣಿ ಜಾಹ್ನವಿ ಗಂಗೇ ಖಂಡಿತ ಗಿರಿವರಮಂಡಿತ ಭಂಗೇ । ಕಲ್ಪಲತಾಮಿವ ಫಲದಾಂ ಲೋಕೇ ಪ್ರಣಮತಿ ಯಸ್ತ್ವಾಂ ನ ಪತತಿ ಶೋಕೇ । ತವ ಚೇನ್ಮಾತಃ ಸ್ರೋತಃ ಸ್ನಾತಃ ಪುನರಪಿ ಜಠರೇ ಸೋಪಿ ನ ಜಾತಃ । ಪುನರಸದಂಗೇ ಪುಣ್ಯತರಂಗೇ ಜಯ ಜಯ ಜಾಹ್ನವಿ ಕರುಣಾಪಾಂಗೇ । ರೋಗಂ ಶೋಕಂ ತಾಪಂ ಪಾಪಂ ಹರ ಮೇ ಭಗವತಿ ಕುಮತಿಕಲಾಪಮ್ । ಅಲಕಾನಂದೇ ಪರಮಾನಂದೇ ಕುರು ಕರುಣಾಮಯಿ ಕಾತರವಂದ್ಯೇ । ವರಮಿಹ ನೀರೇ ಕಮಠೋ ಮೀನಃ ಕಿಂ ವಾ ತೀರೇ ಶರಟಃ ಕ್ಷೀಣಃ । ಭೋ ಭುವನೇಶ್ವರಿ ಪುಣ್ಯೇ ಧನ್ಯೇ ದೇವಿ ದ್ರವಮಯಿ ಮುನಿವರಕನ್ಯೇ । ಯೇಷಾಂ ಹೃದಯೇ ಗಂಗಾ ಭಕ್ತಿಸ್ತೇಷಾಂ ಭವತಿ ಸದಾ ಸುಖಮುಕ್ತಿಃ । ಗಂಗಾಸ್ತೋತ್ರಮಿದಂ ಭವಸಾರಂ ವಾಂಛಿತಫಲದಂ ವಿಮಲಂ ಸಾರಮ್ । |