View this in:
English Devanagari Telugu Tamil Kannada Malayalam Gujarati Odia Bengali  |
Marathi Assamese Punjabi Hindi Samskritam Konkani Nepali Sinhala Grantha  |
This document is in ಸರಳ ಕನ್ನಡ with simplified anusvaras. View this in ಶುದ್ಧ ಕನ್ನಡ, with correct anusvaras marked.

ಗೋವಿಂದ ನಾಮಾವಳಿ

ಶ್ರೀ ಶ್ರೀನಿವಾಸಾ ಗೋವಿಂದಾ ಶ್ರೀ ವೇಂಕಟೇಶಾ ಗೋವಿಂದಾ
ಭಕ್ತವತ್ಸಲಾ ಗೋವಿಂದಾ ಭಾಗವತಪ್ರಿಯ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 1 ॥

ನಿತ್ಯನಿರ್ಮಲಾ ಗೋವಿಂದಾ ನೀಲಮೇಘಶ್ಯಾಮ ಗೋವಿಂದಾ
ಪುರಾಣಪುರುಷಾ ಗೋವಿಂದಾ ಪುಂಡರೀಕಾಕ್ಷ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 2 ॥

ನಂದನಂದನಾ ಗೋವಿಂದಾ ನವನೀತಚೋರಾ ಗೋವಿಂದಾ
ಪಶುಪಾಲಕ ಶ್ರೀ ಗೋವಿಂದಾ ಪಾಪವಿಮೋಚನ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 3 ॥

ದುಷ್ಟಸಂಹಾರ ಗೋವಿಂದಾ ದುರಿತನಿವಾರಣ ಗೋವಿಂದಾ
ಶಿಷ್ಟಪರಿಪಾಲಕ ಗೋವಿಂದಾ ಕಷ್ಟನಿವಾರಣ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 4 ॥

ವಜ್ರಮಕುಟಧರ ಗೋವಿಂದಾ ವರಾಹಮೂರ್ತಿವಿ ಗೋವಿಂದಾ
ಗೋಪೀಜನಪ್ರಿಯ ಗೋವಿಂದಾ ಗೋವರ್ಧನೋದ್ಧಾರ ಗೋವಿಂದಾ [ಗೋಪೀಜನಲೋಲ]
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 5 ॥

ದಶರಥನಂದನ ಗೋವಿಂದಾ ದಶಮುಖಮರ್ದನ ಗೋವಿಂದಾ
ಪಕ್ಷಿವಾಹನಾ ಗೋವಿಂದಾ ಪಾಂಡವಪ್ರಿಯ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 6 ॥

ಮತ್ಸ್ಯಕೂರ್ಮ ಗೋವಿಂದಾ ಮಧುಸೂಧನ ಹರಿ ಗೋವಿಂದಾ
ವರಾಹ ನರಸಿಂಹ ಗೋವಿಂದಾ ವಾಮನ ಭೃಗುರಾಮ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 7 ॥

ಬಲರಾಮಾನುಜ ಗೋವಿಂದಾ ಬೌದ್ಧ ಕಲ್ಕಿಧರ ಗೋವಿಂದಾ
ವೇಣುಗಾನಪ್ರಿಯ ಗೋವಿಂದಾ ವೇಂಕಟರಮಣಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 8 ॥

ಸೀತಾನಾಯಕ ಗೋವಿಂದಾ ಶ್ರಿತಪರಿಪಾಲಕ ಗೋವಿಂದಾ
ಶ್ರಿತಜನಪೋಷಕ ಗೋವಿಂದಾ ಧರ್ಮಸಂಸ್ಥಾಪಕ ಗೋವಿಂದಾ [ದರಿದ್ರಜನ ಪೋಷಕ]
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 9 ॥

ಅನಾಥರಕ್ಷಕ ಗೋವಿಂದಾ ಆಪದ್ಭಾಂದವ ಗೋವಿಂದಾ
ಭಕ್ತವತ್ಸಲಾ ಗೋವಿಂದಾ ಕರುಣಾಸಾಗರ ಗೋವಿಂದಾ [ಶರಣಾಗತವತ್ಸಲ]
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 10 ॥

ಕಮಲದಳಾಕ್ಷ ಗೋವಿಂದಾ ಕಾಮಿತಫಲದಾತ ಗೋವಿಂದಾ
ಪಾಪವಿನಾಶಕ ಗೋವಿಂದಾ ಪಾಹಿ ಮುರಾರೇ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 11 ॥

ಶ್ರೀ ಮುದ್ರಾಂಕಿತ ಗೋವಿಂದಾ ಶ್ರೀ ವತ್ಸಾಂಕಿತ ಗೋವಿಂದಾ
ಧರಣೀನಾಯಕ ಗೋವಿಂದಾ ದಿನಕರತೇಜಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 12 ॥

ಪದ್ಮಾವತೀಪ್ರಿಯ ಗೋವಿಂದಾ ಪ್ರಸನ್ನಮೂರ್ತೀ ಗೋವಿಂದಾ
ಅಭಯಹಸ್ತ ಗೋವಿಂದಾ ಮತ್ಸ್ಯಾವತಾರ ಗೋವಿಂದಾ [ಪ್ರದರ್ಶಕ]
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 13 ॥

ಶಂಖಚಕ್ರಧರ ಗೋವಿಂದಾ ಶಾರ್​ಙ್ಗಗದಾಧರ ಗೋವಿಂದಾ
ವಿರಾಜಾತೀರ್ಧಸ್ಥ ಗೋವಿಂದಾ ವಿರೋಧಿಮರ್ಧನ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 14 ॥

ಸಾಲಗ್ರಾಮ[ಧರ] ಗೋವಿಂದಾ ಸಹಸ್ರನಾಮಾ ಗೋವಿಂದಾ
ಲಕ್ಷ್ಮೀವಲ್ಲಭ ಗೋವಿಂದಾ ಲಕ್ಷ್ಮಣಾಗ್ರಜ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 15 ॥

ಕಸ್ತೂರಿತಿಲಕ ಗೋವಿಂದಾ ಕನಕಾಂಬರಧರ ಗೋವಿಂದಾ [ಕಾಂಚನಾಂಬರಧರ]
ಗರುಡವಾಹನಾ ಗೋವಿಂದಾ ಗಜರಾಜ ರಕ್ಷಕ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 16 ॥

ವಾನರಸೇವಿತ ಗೋವಿಂದಾ ವಾರಧಿಬಂಧನ ಗೋವಿಂದಾ
ಏಕಸ್ವರೂಪ ಗೋವಿಂದಾ ರಾಮಕೃಷ್ಣಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 17 ॥

ಭಕ್ತನಂದನ ಗೋವಿಂದಾ ಪ್ರತ್ಯಕ್ಷದೇವಾ ಗೋವಿಂದಾ
ಪರಮದಯಾಕರ ಗೋವಿಂದಾ ವಜ್ರಕವಚಧರ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 18 ॥

ವೈಜಯಂತಿಮಾಲ ಗೋವಿಂದಾ ವಡ್ಡಿಕಾಸುಲ ಗೋವಿಂದಾ
ವಸುದೇವಸುತ ಗೋವಿಂದಾ ಶ್ರೀವಾಸುದೇವ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 19 ॥

ನಿತ್ಯಕಳ್ಯಾಣ ಗೋವಿಂದಾ ನೀರಜನಾಭ ಗೋವಿಂದಾ
ನೀಲಾದ್ರಿವಾಸ ಗೋವಿಂದಾ ನೀಲಮೇಘಶ್ಯಾಮ ಗೋವಿಂದಾ [ಕ್ಷೀರಾಬ್ಢಿವಾಸ]
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 20 ॥

ಸ್ವಯಂ ಪ್ಱಕಶ ಗೋವಿಂದಾ ಆನಮ್ದನಿಲಯ ಗೋವಿಂದಾ
ಸ್ಱೀದೇವಿನಾಠ ಗೋವಿಂದಾ ದೇವಕಿ ನಂದನ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 21 ॥

ತಿರುಮಲವಾಸ ಗೋವಿಂದಾ ರತ್ನಕಿರೀಟ ಗೋವಿಂದಾ
ಆಶ್ರಿತಪಕ್ಷ ಗೋವಿಂದಾ ನಿತ್ಯಶುಭಪ್ರದ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 22 ॥

ಆನಂದರೂಪ ಗೋವಿಂದಾ ಆದ್ಯಂತರಹಿತ ಗೋವಿಂದಾ
ಇಹಪರ ದಾಯಕ ಗೋವಿಂದಾ ಇಭರಾಜ ರಕ್ಷಕ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 23 ॥

ಪದ್ಮದಲಾಕ್ಷ ಗೋವಿಂದಾ ತಿರುಮಲನಿಲ್ಯ ಗೋವಿಂದಾ
ಶೇಷಶಾಯಿನೀ ಗೋವಿಂದಾ ಶೇಷಾದ್ರಿನಿಲಯ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 24 ॥

ವರಾಹ ೠಪ ಗೋವಿಂದಾ ಶ್ರೀ ಖೂರ್ಮರೂಪ ಗೋವಿಂದಾ
ವಾಮನೠಪ ಗೋವಿಂದಾ ನರಹರಿೠಪ ಗೋವಿಂದಾ [ಹರಿಹರೠಪ]
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 25 ॥

ಶ್ರೀ ಪರಶುರಾಮ ಗೋವಿಂದಾ ಶ್ರೀ ಬಲರಾಮ ಗೋವಿಂದಾ
ರಘುಕುಲ ರಾಮ ಗೋವಿಂದಾ ಶ್ರೀ ರಾಮಕೃಷ್ಣ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 26 ॥

ತಿರುಮಲನಾಯಕ ಗೋವಿಂದಾ ಶ್ರಿತಜನಪೋಷಕ ಗೋವಿಂದಾ
ಶ್ರೀದೇವಿನಾಠ ಗೋವಿಂದಾ ಶ್ರೀವತ್ಸಾಂಕಿತ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 27 ॥

ಗೋವಿಂದಾನಾಮ ಗೋವಿಂದಾ ವೇಂಕಟರಮಣಾ ಗೋವಿಂದಾ
ಕ್ಷೆತ್ರಪಾಲಕ ಗೋವಿಂದಾ ತಿರುಮಲನಥ ಗೋವಿಂದಾ ।
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 28 ॥

ವಾನರಸೇವಿತ ಗೋವಿಂದಾ ವಾರಧಿಬಂಧನ ಗೋವಿಂದಾ
ಏಡುಕೊಂಡಲವಾಡ ಗೋವಿಂದಾ ಏಕತ್ವರೂಪಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 29 ॥

ಶ್ರೀ ರಾಮಕೃಷ್ಣಾ ಗೋವಿಂದಾ ರಘುಕುಲ ನಂದನ ಗೋವಿಂದಾ
ಪ್ರತ್ಯಕ್ಷದೇವಾ ಗೋವಿಂದಾ ಪರಮದಯಾಕರ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 30 ॥

ವಜ್ರಕವಚಧರ ಗೋವಿಂದಾ ವೈಜಯಂತಿಮಾಲ ಗೋವಿಂದಾ
ವಡ್ಡಿಕಾಸುಲವಾಡ ಗೋವಿಂದಾ ವಸುದೇವತನಯಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 31 ॥

ಬಿಲ್ವಪತ್ರಾರ್ಚಿತ ಗೋವಿಂದಾ ಭಿಕ್ಷುಕ ಸಂಸ್ತುತ ಗೋವಿಂದಾ
ಸ್ತ್ರೀಪುಂಸರೂಪಾ ಗೋವಿಂದಾ ಶಿವಕೇಶವಮೂರ್ತಿ ಗೋವಿಂದಾ
ಬ್ರಹ್ಮಾಂಡರೂಪಾ ಗೋವಿಂದಾ ಭಕ್ತರಕ್ಷಕ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 32 ॥

ನಿತ್ಯಕಳ್ಯಾಣ ಗೋವಿಂದಾ ನೀರಜನಾಭ ಗೋವಿಂದಾ
ಹಾತೀರಾಮಪ್ರಿಯ ಗೋವಿಂದಾ ಹರಿ ಸರ್ವೋತ್ತಮ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 33 ॥

ಜನಾರ್ಧನಮೂರ್ತಿ ಗೋವಿಂದಾ ಜಗತ್ಸಾಕ್ಷಿರೂಪಾ ಗೋವಿಂದಾ
ಅಭಿಷೇಕಪ್ರಿಯ ಗೋವಿಂದಾ ಆಪನ್ನಿವಾರಣ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 34 ॥

ರತ್ನಕಿರೀಟಾ ಗೋವಿಂದಾ ರಾಮಾನುಜನುತ ಗೋವಿಂದಾ
ಸ್ವಯಂಪ್ರಕಾಶಾ ಗೋವಿಂದಾ ಆಶ್ರಿತಪಕ್ಷ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 35 ॥

ನಿತ್ಯಶುಭಪ್ರದ ಗೋವಿಂದಾ ನಿಖಿಲಲೋಕೇಶಾ ಗೋವಿಂದಾ
ಆನಂದರೂಪಾ ಗೋವಿಂದಾ ಆದ್ಯಂತರಹಿತಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 36 ॥

ಇಹಪರ ದಾಯಕ ಗೋವಿಂದಾ ಇಭರಾಜ ರಕ್ಷಕ ಗೋವಿಂದಾ
ಪರಮದಯಾಳೋ ಗೋವಿಂದಾ ಪದ್ಮನಾಭಹರಿ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 37 ॥

ತಿರುಮಲವಾಸಾ ಗೋವಿಂದಾ ತುಲಸೀವನಮಾಲ ಗೋವಿಂದಾ
ಶೇಷಾದ್ರಿನಿಲಯಾ ಗೋವಿಂದಾ ಶೇಷಸಾಯಿನೀ ಗೋವಿಂದಾ
ಶ್ರೀ ಶ್ರೀನಿವಾಸಾ ಗೋವಿಂದಾ ಶ್ರೀ ವೇಂಕಟೇಶಾ ಗೋವಿಂದಾ
ಗೋವಿಂದಾ ಹರಿ ಗೋವಿಂದಾ ಗೋಕುಲನಂದನ ಗೋವಿಂದಾ [ವೇಂಕಟರಮಣ] ॥ 38 ।




Browse Related Categories: